ಹಾಸ್ಟೆಲ್ ಟೆರೇಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ.!?
ಶಿವಮೊಗ್ಗದ ಭದ್ರಾವತಿ ತಾಲೂಕಿನ ಗಂಗೂರಿನ ವನಿಷಾ (21) ಎಂಬ ವಿದ್ಯಾರ್ಥಿನಿ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಡಿವಿಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ಪದವಿ ಓದುತ್ತಿದ್ದ ವನಿಷಾ, ನೀರಿನ ಟ್ಯಾಂಕ್ ಪಕ್ಕದಲ್ಲಿ ಮೃತ…