Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ

Category: ಜಿಲ್ಲಾ ಸುದ್ದಿ

Featured posts

ಜಿಲ್ಲಾ ಸುದ್ದಿ

ಜನಸೇವೆಯೇ ಆಪ್ ಪಕ್ಷದ ಗುರಿ: ಟಿ. ನೇತ್ರಾವತಿ

ಶಿವಮೊಗ್ಗ: ಜನರ ಪ್ರೀತಿಗೆ ಹೃದಯ ಮಿಡಿದಿದೆ. ಸೇವೆ ಮಾಡುವ ತುಡಿತ ಮತ್ತಷ್ಟು ಇಮ್ಮಡಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿ ನೇತ್ರಾವತಿ ಗೌಡ ಹೇಳಿದರು. ಅವರು ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಮೀಡಿಯಾ…

ಜಿಲ್ಲಾ ಸುದ್ದಿ

ನಾಳೆ ಶಿವಮೊಗ್ಗಕ್ಕೆ ರಾಹುಲ್-ಪ್ರಿಯಾಂಕ ಆಗಮನ; ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ

ಶಿವಮೊಗ್ಗ: ಎಐಸಿಸಿ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಏ.27ರಂದು ಶಿವಮೊಗ್ಗಕ್ಕೆ ಬರಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

ಇದೀಗ ಬಂದ ಸುದ್ದಿ

ಅತ್ಯಧಿಕ ಮತಗಳಿಂದ ಅಶೋಕ್ ನಾಯ್ಕ್ ಗೆಲುವು: ಕುಲದೀಪ್ ಸಿಂಗ್

ಶಿವಮೊಗ್ಗ: ಶಾಸಕರಾಗಿ ಕಳೆದ ಐದು ವರ್ಷದಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಶಾಸಕ ಕೆ.ಬಿ. ಅಶೋಕ ನಾಯ್ಕ ಅವರು ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಗಳಿಸಿ ಗೆಲುವು ಸಾಧಿಸಲಿದ್ದಾರೆ…

ಇದೀಗ ಬಂದ ಸುದ್ದಿ

ವೀರಶೈವ ಲಿಂಗಾಯತ ಸಮಾಜದಲ್ಲಿ ಕೆಲವರಿಂದ ಗೊಂದಲ, ಅದಕ್ಕೆ ಸೊಪ್ಪು ಹಾಕುವ ಅಗತ್ಯವಿಲ್ಲ: ಬಿ.ಎಸ್.ವೈ.

ಶಿವಮೊಗ್ಗ: ವೀರಶೈವ ಲಿಂಗಾಯತ ಸಮಾಜದಲ್ಲಿ ಕೆಲವರು ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆಲ್ಲ ಸೊಪ್ಪು ಹಾಕುವ ಅಗತ್ಯವಿಲ್ಲ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದ ಯಡಿಯೂರಪ್ಪ ಅವರ ನಿವಾಸದ ಬಳಿ ಇಂದು ಆಯೋಜಿಸಿದ್ದ ವೀರಶೈವ ಲಿಂಗಾಯತ ಸಮಾಜದ ಪ್ರಬುದ್ಧ ಮತದಾರರ…

ಇದೀಗ ಬಂದ ಸುದ್ದಿ

ಏಪ್ರಿಲ್ 27ಕ್ಕೆ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ ಸಿಂಗಂ ಅಣ್ಣಾಮಲೈ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಏಪ್ರಿಲ್ 27ರಂದು ಶಿವಮೊಗ್ಗ ನಗರಕ್ಕೆ ರಾಜ್ಯ ಚುನಾವಣಾ ಸಹಪ್ರಮುಖ್ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಆಗಮಿಸಲಿದ್ದು, ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಬಿಜೆಪಿ…

ಜಿಲ್ಲಾ ಸುದ್ದಿ

ಸಾತ್ವಿಕ ನುಡಿ ವಿಶೇಷ ಸಂಚಿಕೆಗೆ ಶುಭಕೋರಿದ ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ: ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬದ ನಿಮಿತ್ತ ಹೊರತಂದಿದ್ದ ‘ಸಾತ್ವಿಕ ನುಡಿ’ ಪತ್ರಿಕೆಯ ‘ಶಿಕಾರಿಪುರದ ಕೆಂದಾವರೆ – ಯುಗಪ್ರವರ್ತಕ ನಾಯಕ’ ವಿಶೇಷ ಸಂಚಿಕೆಯನ್ನು ಇಂದು ಬಿ.ಎಸ್.ವೈ. ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪತ್ರಿಕೆಯ ಸಂಪಾದಕ ಸತೀಶ್…

ಇದೀಗ ಬಂದ ಸುದ್ದಿ

ಯಾವುದೇ ಷರತ್ತು ಇಲ್ಲದೇ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಜೆಡಿಎಸ್ ಸೇರಿದ್ದೇನೆ: ಕೆ.ಬಿ.ಪ್ರಸನ್ನಕುಮಾರ್

ಶಿವಮೊಗ್ಗ: ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಸ್ಪರ್ಧಿಸಿದ್ದು, ಅವರು ಗೆಲ್ಲುವುದು ನಿಶ್ಚಿತ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಷರತ್ತು ಇಲ್ಲದೇ ಒಬ್ಬ ಸಾಮಾನ್ಯ…

ಜಿಲ್ಲಾ ಸುದ್ದಿ

ಜನ ನನ್ನನ್ನು ಸ್ವೀಕರಿಸಿ ಗೆಲ್ಲಿಸುವ ಭರವಸೆಯಿಂದ: ಹೆಚ್.ಸಿ. ಯೋಗೀಶ್ ವಿಶ್ವಾಸ

ಶಿವಮೊಗ್ಗ: ಶಿವಮೊಗ್ಗದ ಜನತೆ ನನ್ನನ್ನು ಈ ಬಾರಿ ಗೆಲ್ಲಿಸುತ್ತಾರೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ಮೀಡಿಯಾ ಹೌಸ್ ನಲ್ಲಿ ಆಯೋಜಿಸಿದ್ದ…

ಜಿಲ್ಲಾ ಸುದ್ದಿ

ಪಕ್ಷಾಂತರ ರಾಜಕಾರಣ ಎನ್ನುವುದು ಫ್ಯಾನ್ಸಿಯಾಗಿದೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಪಕ್ಷಾಂತರ ರಾಜಕಾರಣವನ್ನು ಉಗ್ರವಾಗಿ ಖಂಡಿಸುತ್ತೇನೆ. ಅವಕಾಶವಾದ ರಾಜಕಾರಣವನ್ನು ದೇವರು ಮೆಚ್ಚುವುದಿಲ್ಲ. ಪಕ್ಷಾಂತರ ರಾಜಕಾರಣ ಎನ್ನುವುದು ಫ್ಯಾನ್ಸಿಯಾಗಿದೆ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಪ್ರೆಸ್ ಟ್ರಸ್ಟ್ ನಲ್ಲಿ ಇಂದು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ರಾಜಕಾರಣದಲ್ಲಿ…

ಇದೀಗ ಬಂದ ಸುದ್ದಿ

ಜಿದ್ದಾಜಿದ್ದಿನ ಕ್ಷೇತ್ರ ಶಿವಮೊಗ್ಗದ ಅಭ್ಯರ್ಥಿಗಳ ಬಲಾಬಲ ಹೇಗಿದೆ ಗೊತ್ತಾ..?!

ಶಿವಮೊಗ್ಗ: ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಎರಡು ರಾಷ್ಟ್ರೀಯ ಪಕ್ಷಗಳ ಹಾಗೂ ಪ್ರಾದೇಶಿಕ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಆ ಮೂಲಕ ಯಾವ ಯಾವ ಪಕ್ಷದಿಂದ ಯಾರು ಅಭ್ಯರ್ಥಿ ಎನ್ನುವುದು ಸ್ಪಷ್ಟವಾಗಿದ್ದು, ಬಿಜೆಪಿ ಅಭ್ಯರ್ಥಿ ಆಯ್ಕೆಯ ಗೊಂದಲದಿಂದ…