ಪ್ಲಾಸ್ಟಿಕ್‌ಗೆ ಗುಡ್‌ಬೈ: ಮಕ್ಕಳ ಕೈಗೆ 117 ಲೋಹದ ಬಾಟಲಿ.!?
ಶಿವಮೊಗ್ಗ ಜೆಸಿಐ ಶಿವಮೊಗ್ಗ ಮೆಟ್ರೋ ವತಿಯಿಂದ ಮಕ್ಕಳಲ್ಲಿ ಪರಿಸರ ಕಾಳಜಿ ಹಾಗೂ ಪ್ಲಾಸ್ಟಿಕ್ ಮುಕ್ತ ಸಮಾಜದ ಕಲ್ಪನೆಯನ್ನು ಬಾಲ್ಯದಿಂದಲೇ ಬೆಳೆಸುವ ಉದ್ದೇಶದಿಂದ ಜೆಸಿಐ ಶಿವಮೊಗ್ಗ ಮೆಟ್ರೋ ವತಿಯಿಂದ ‘777 ಜೆಸಿಐ ಸಪ್ತಾಹ’ದ ಮೊದಲ ದಿನ ‘Sustainability Sipping’ ವಿನೂತನ ಕಾರ್ಯಕ್ರಮವನ್ನು ಯಶಸ್ವಿಯಾಗಿ…