ಡಾ. ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿ 2025.!
ಶಶಿಧರ್ ಹೊಸಮನಿಗೆ ದೆಹಲಿಯಲ್ಲಿ ಅದ್ದೂರಿ ಸನ್ಮಾನ ದೆಹಲಿ:ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಶಶಿಧರ್ ಹೊಸಮನಿ ಅವರಿಗೆ ದೆಹಲಿಯಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಪರಿಷತ್ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿ–2025 ಪ್ರದಾನ ಮಾಡಿ ಅದ್ದೂರಿಯಾಗಿ ಸನ್ಮಾನಿಸಲಾಯಿತು. ಭಾರತೀಯ…