ಆರೋಗ್ಯ ಇಲಾಖೆಗೆ ಸಚಿವ ಯು.ಟಿ. ಖಾದರ್ ‘ಮೇಜರ್ ಸರ್ಜರಿ’1280 ವೈದ್ಯರ ನೇಮಕ, ಗುತ್ತಿಗೆ ನೌಕರರು ಖಾಯಂ!
ಬೆಂಗಳೂರು (ಜೂ.10): ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ದಶಕಗಳಿಂದ ಕಾಡುತ್ತಿರುವ ವೈದ್ಯರ ಕೊರತೆಯನ್ನು ನೀಗಿಸಲು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಮೊದಲ ಪ್ರಗತಿ ಪರಿಶೀಲನಾ ಸಭೆಯಲ್ಲೇ ಭರ್ಜರಿ ಆಯಕ್ಷನ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಇಲಾಖೆಯಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳ ಭರ್ತಿ ಹಾಗೂ…