Category: ರಾಜಕೀಯ
ಅಶೋಕ್ ನಾಯ್ಕ್ – ಬಿ.ವೈ ರಾಘವೇಂದ್ರ ಭರ್ಜರಿ ರೋಡ್ ಷೋ…
ಶಿವಮೊಗ್ಗ ಗ್ರಾಮಾಂತರ ಅಭ್ಯರ್ಥಿ ಅಶೋಕ್ ನಾಯ್ಕ್ ರವರಿಂದ ಲೋಕಸಭಾ ಸಂಸದರಾದ ಬಿ.ವೈ ರಾಘವೇಂದ್ರ ರವರ ಭರ್ಜರಿ ರೋಡ್ ಷೋ ಇಂದು ಕುಂಸಿಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನೂರಾರು ಕಾರ್ಯಕರ್ತರುಗಳೊಂದಿಗೆ ರೋಡ್ ಷೋ ನಡೆಸಲಾಯಿತು.. ಈ ಸಂದರ್ಭದಲ್ಲಿ ಕ್ಷೇತ್ರ ಸಂಚಾಲಕರಾದ…
ಹಾರನಹಳ್ಳಿಯಲ್ಲಿ ಕೆ.ಬಿ.ಅಶೋಕ ನಾಯ್ಕ ರೋಡ್ ಶೋ
ಶಿವಮೊಗ್ಗ: ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಾರನಹಳ್ಳಿಯಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕ ಅವರು ಚುನಾವಣಾ ಪ್ರಚಾರ, ರೋಡ್ ಶೋ ಹಾಗೂ ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಿದರು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಪ್ರಧಾನಿ ನರೇಂದ್ರ…
ನನ್ನ ಗೆಲುವು ನಿಶ್ಚಿತ: ಆಯನೂರು ಮಂಜುನಾಥ್
ಶಿವಮೊಗ್ಗ: ನಮ್ಮ ನಡೆ ಗೆಲುವಿನ ಕಡೆ. ನನ್ನ ಗೆಲುವು ಹತ್ತಿರವಾಗುತ್ತಿದೆ ಎಂದು ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೇಳಿದರು. ಅವರು ಇಂದು ನವುಲೆಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಚಾಲನೆ…
ಜನಸೇವೆಯೇ ಆಪ್ ಪಕ್ಷದ ಗುರಿ: ಟಿ. ನೇತ್ರಾವತಿ
ಶಿವಮೊಗ್ಗ: ಜನರ ಪ್ರೀತಿಗೆ ಹೃದಯ ಮಿಡಿದಿದೆ. ಸೇವೆ ಮಾಡುವ ತುಡಿತ ಮತ್ತಷ್ಟು ಇಮ್ಮಡಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿ ನೇತ್ರಾವತಿ ಗೌಡ ಹೇಳಿದರು. ಅವರು ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಮೀಡಿಯಾ…
ನಾಳೆ ಶಿವಮೊಗ್ಗಕ್ಕೆ ರಾಹುಲ್-ಪ್ರಿಯಾಂಕ ಆಗಮನ; ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ
ಶಿವಮೊಗ್ಗ: ಎಐಸಿಸಿ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಏ.27ರಂದು ಶಿವಮೊಗ್ಗಕ್ಕೆ ಬರಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…
ಅತ್ಯಧಿಕ ಮತಗಳಿಂದ ಅಶೋಕ್ ನಾಯ್ಕ್ ಗೆಲುವು: ಕುಲದೀಪ್ ಸಿಂಗ್
ಶಿವಮೊಗ್ಗ: ಶಾಸಕರಾಗಿ ಕಳೆದ ಐದು ವರ್ಷದಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಶಾಸಕ ಕೆ.ಬಿ. ಅಶೋಕ ನಾಯ್ಕ ಅವರು ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಗಳಿಸಿ ಗೆಲುವು ಸಾಧಿಸಲಿದ್ದಾರೆ…
ವೀರಶೈವ ಲಿಂಗಾಯತ ಸಮಾಜದಲ್ಲಿ ಕೆಲವರಿಂದ ಗೊಂದಲ, ಅದಕ್ಕೆ ಸೊಪ್ಪು ಹಾಕುವ ಅಗತ್ಯವಿಲ್ಲ: ಬಿ.ಎಸ್.ವೈ.
ಶಿವಮೊಗ್ಗ: ವೀರಶೈವ ಲಿಂಗಾಯತ ಸಮಾಜದಲ್ಲಿ ಕೆಲವರು ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆಲ್ಲ ಸೊಪ್ಪು ಹಾಕುವ ಅಗತ್ಯವಿಲ್ಲ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದ ಯಡಿಯೂರಪ್ಪ ಅವರ ನಿವಾಸದ ಬಳಿ ಇಂದು ಆಯೋಜಿಸಿದ್ದ ವೀರಶೈವ ಲಿಂಗಾಯತ ಸಮಾಜದ ಪ್ರಬುದ್ಧ ಮತದಾರರ…
ಏಪ್ರಿಲ್ 27ಕ್ಕೆ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ ಸಿಂಗಂ ಅಣ್ಣಾಮಲೈ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಏಪ್ರಿಲ್ 27ರಂದು ಶಿವಮೊಗ್ಗ ನಗರಕ್ಕೆ ರಾಜ್ಯ ಚುನಾವಣಾ ಸಹಪ್ರಮುಖ್ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಆಗಮಿಸಲಿದ್ದು, ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಬಿಜೆಪಿ…
ಯಾವುದೇ ಷರತ್ತು ಇಲ್ಲದೇ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಜೆಡಿಎಸ್ ಸೇರಿದ್ದೇನೆ: ಕೆ.ಬಿ.ಪ್ರಸನ್ನಕುಮಾರ್
ಶಿವಮೊಗ್ಗ: ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಸ್ಪರ್ಧಿಸಿದ್ದು, ಅವರು ಗೆಲ್ಲುವುದು ನಿಶ್ಚಿತ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಷರತ್ತು ಇಲ್ಲದೇ ಒಬ್ಬ ಸಾಮಾನ್ಯ…