ಜನ ನನ್ನನ್ನು ಸ್ವೀಕರಿಸಿ ಗೆಲ್ಲಿಸುವ ಭರವಸೆಯಿಂದ: ಹೆಚ್.ಸಿ. ಯೋಗೀಶ್ ವಿಶ್ವಾಸ
ಶಿವಮೊಗ್ಗ: ಶಿವಮೊಗ್ಗದ ಜನತೆ ನನ್ನನ್ನು ಈ ಬಾರಿ ಗೆಲ್ಲಿಸುತ್ತಾರೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ಮೀಡಿಯಾ ಹೌಸ್ ನಲ್ಲಿ ಆಯೋಜಿಸಿದ್ದ…