ಇದೀಗ ಬಂದ ಸುದ್ದಿ
ಶಿವಮೊಗ್ಗ ಐಸಿಸ್ ಮ್ಯಾಡ್ಯುಲ್ ಗ್ಯಾಂಗ್!?
ಬೆಂಗಳೂರು ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಸಂಚಿನಲ್ಲಿ ಹಿಂದೂ ಸಮುದಾಯದ ವ್ಯಕ್ತಿ ಗಳ ಹೆಸರಿಟ್ಟುಕೊಂಡು ‘ಶಿವಮೊಗ್ಗ ಐಸಿಸ್ ಮ್ಯಾಡ್ಯುಲ್ ಗ್ಯಾಂಗ್’ ಸಂಚು ರೂಪಿಸಿತ್ತು ಎಂಬ ಸಂಗತಿ ರಾಷ್ಟ್ರೀಯ ತನಿಖಾ ದಳದ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ವಿಧ್ವಂಸಕ ಕೃತ್ಯದ…