ಸುರೇಶ್ ನಿಗೂಢ ಸಾವು,SP ರಿಯಾಕ್ಷನ್ ಎನು.!?
ಶಿವಮೊಗ್ಗ: ಹನುಮಂತಪುರದ ಅಡಿಕೆ ತೋಟದಲ್ಲಿ ಅಕ್ಷರ ಕಾಲೇಜು ಉಪನ್ಯಾಸಕ ಸುರೇಶ್ ಕುಮಾರ್ ಅವರ ಶವ ಸುಟ್ಟ ಸ್ಥಿತಿಯಲ್ಲಿ (Mysterious Death) ಪತ್ತೆಯಾದ ಬೆನ್ನಲ್ಲೇ, ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್.ಬಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣವನ್ನು ಪ್ರಾಥಮಿಕವಾಗಿ ಕೊಲೆ ಎಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಶಿವಮೊಗ್ಗ ಎಸ್‌ಪಿ ಹೇಳಿದ್ದೇನು? ಶಿವಮೊಗ್ಗದ ಅಕ್ಷರ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ಸುರೇಶ್ ಅವರು ಮದುವೆ ಸಮಾರಂಭವೊಂದಕ್ಕೆ ಹೋಗಿ ಬರುವುದಾಗಿ ಹೇಳಿ ಶನಿವಾರ ಮನೆಯಿಂದ ಹೊರಟಿದ್ದರು. ಇಂದು ಬೆಳಗ್ಗೆ ಅವರದ್ದೇ … Read more