ರಾಜಕೀಯ
ಪ್ರಮಾಣ ವಚನ ಸ್ವೀಕಾರ : ಕಾಂಗ್ರೆಸ್ ಸರ್ಕಾರದ ಅಧಿಕಾರ!
ಪ್ರಮಾಣ ವಚನ ಸ್ವೀಕಾರ : ಕಾಂಗ್ರೆಸ್ ಸರ್ಕಾರದ ಅಧಿಕಾರ! ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ರಾಜ್ಯದ ವಿವಿಧೆಡೆಯಿಂದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸಮಾರಂಭಕ್ಕೆ ಸಾಕ್ಷಿಯಾದರು…