ಜಿಲ್ಲಾ ಸುದ್ದಿ
ಮತ್ತೆ ಮುರುಘಾ ಶ್ರೀ ಬಂಧನ
ನವೆಂಬರ್.16ರಂದು ಪೋಕ್ಸೊ ಮೊದಲನೇ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನಿನ ಮೇಲೆ ಬಿಡುಗಡೆ ಕೂಡ ಆಗಿದ್ದರು. ಆದ್ರೇ 2ನೇ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಪಡೆಯೋ ಮುನ್ನವೇ ಬಿಡುಗಡೆ ಆಗಿದ್ದ ಕಾರಣ, ಅವರನ್ನು…