ರಾಜಕೀಯ
ಬಂದಿದೆ ಚುನಾವಣೆ ಎಂಬ ಪ್ರಜಾಪ್ರಭುತ್ವದ ಹಬ್ಬ!
ಬಂದಿದೆ ಚುನಾವಣೆ ಎಂಬ ಪ್ರಜಾಪ್ರಭುತ್ವದ ಹಬ್ಬ ಭಾರತ, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಇಂದು ಪ್ರಪಂಚದಲ್ಲಿ ಪ್ರಜಾಪ್ರಭುತ್ವ ಒಂದು ಯಶಸ್ವಿ ಪ್ರಭುತ್ವ ಮಾದರಿ ಎನ್ನುವುದಕ್ಕೆ ಮೂಲ ಕಾರಣ ಭಾರತದಂತಹ ದೇಶದಲ್ಲಿ ಪ್ರಜಾಪ್ರಭುತ್ವ ಮಾದರಿ ಸಫಲವಾಗಿರುವುದು ಮತ್ತು ಭಾರತೀಯರು ಈ ಮಾದರಿಯನ್ನು ಒಪ್ಪಿಕೊಂಡಿರುವುದರಿಂದ…