ತಮಿಳುನಾಡು ರಾಜಕೀಯ ಅಖಾಡದಲ್ಲಿ ಕರ್ನಾಟಕದ ಮಾಜಿ IAS-IPS: ಇಬ್ಬರಲ್ಲೂ ಇದೆ ಅದೊಂದು ಸಾಮ್ಯತೆ 2024: ಲೋಕಸಭೆ ಚುನಾವಣೆಗೆ ತಮಿಳುನಾಡಿನಲ್ಲಿ ತಿರುವಳ್ಳೂರು ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪರ್ಧಿಸುತ್ತಿದ್ದರೇ, ಕೊಯಮತ್ತೂರಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಮಲೈ ಸ್ಪರ್ಧಿಸುತ್ತಿದ್ದಾರೆ.…