ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಇನ್ನಷ್ಟು ಉತ್ತುಂಗಕ್ಕೆ ಏರಿದೆ: ಬಿ.ವೈ.ವಿಜಯೇಂದ್ರ!?
ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಇನ್ನಷ್ಟು ಉತ್ತುಂಗಕ್ಕೆ ಏರಿದೆ: ಬಿ.ವೈ.ವಿಜಯೇಂದ್ರ ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದು 10 ವರ್ಷಗಳು ಕಳೆದರೂ ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಇನ್ನೂ ಉತ್ತುಂಗಕ್ಕೆ ಏರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.…