ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಗುರುದತ್ ಹೆಗಡೆ!?
ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಆರ್. ಸೆಲ್ವಮಣಿ R Selvamani ಅವರನ್ನು ವರ್ಗಾವಣೆ ಮಾಡಲಾಗಿದೆ ಮತ್ತು ತತಕ್ಷಣ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಂಗಳೂರು ಇ-ಆಡಳಿತ ಕೇಂದ್ರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ. ಧಾರವಾಡ ಜಿಲ್ಲಾಧಿಕಾರಿಯಾಗಿದ್ದ ಗುರುದತ್ತ…