ಸರ್ಕಾರಿ ನೌಕರಿಗೆ ಗುಡ್ ನ್ಯೂಸ್
ನವದೆಹಲಿ : ಮಹತ್ವತದ ಬೆಳವಣಿಗೆಯೊಂದರಲ್ಲಿ, ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಅನುಷ್ಠಾನಕ್ಕಾಗಿ ಅಧಿಸೂಚನೆ ಹೊರಡಿಸುವ ಮುನ್ನ ಅಂದರೆ ಡಿಸೆಂಬರ್ 22, 2003ರಂದು ನೇಮಕಗೊಂಡ ಅಖಿಲ ಭಾರತ ಸೇವಾ ಸಿಬ್ಬಂದಿ ಮತ್ತು ಜನವರಿ 1ರಂದು ಅಥವಾ ನಂತರ ಸರಕಾರಿ ಸೇವೆಗೆ ಸೇರುವಾಗ ಎನ್ ಪಿಎಸ್ ವ್ಯಾಪ್ತಿಗೆ ಒಳಪಡುವವರಿಗೆ ಒಂದು ಬಾರಿಯ ಆಯ್ಕೆಯನ್ನು ನೀಡಬಹುದು ಎಂದು ಕೇಂದ್ರ ಸರ್ಕಾರವು ಎಲ್ಲ ರಾಜ್ಯ ಸರಕಾರಗಳಿಗೆ ನಿರ್ದೇಶಿಸಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ … Read more