ಪಕ್ಷಾಂತರ ರಾಜಕಾರಣ ಎನ್ನುವುದು ಫ್ಯಾನ್ಸಿಯಾಗಿದೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಪಕ್ಷಾಂತರ ರಾಜಕಾರಣವನ್ನು ಉಗ್ರವಾಗಿ ಖಂಡಿಸುತ್ತೇನೆ. ಅವಕಾಶವಾದ ರಾಜಕಾರಣವನ್ನು ದೇವರು ಮೆಚ್ಚುವುದಿಲ್ಲ. ಪಕ್ಷಾಂತರ ರಾಜಕಾರಣ ಎನ್ನುವುದು ಫ್ಯಾನ್ಸಿಯಾಗಿದೆ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಪ್ರೆಸ್ ಟ್ರಸ್ಟ್ ನಲ್ಲಿ ಇಂದು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ರಾಜಕಾರಣದಲ್ಲಿ ಅಧಿಕಾರದ ದಾಹ ಹೆಚ್ಚಾಗುತ್ತಿದೆ. ಪಕ್ಷಾಂತರ ಮಾಡುವವರು ಸಂಘಟನೆ ಕಟ್ಟಲು ಬರುವುದಿಲ್ಲ. ಸ್ವಾರ್ಥಕ್ಕಾಗಿ ಬರುತ್ತಾರೆ. ಇದು ಎಲ್ಲಾ ಪಕ್ಷಗಳಲ್ಲೂ ಇದೆ. ನಾವೇನು ಹರಿಶ್ಚಂದ್ರರಲ್ಲ. ಆದರೆ, ಬಿಜೆಪಿಯಲ್ಲಿ ಪಕ್ಷಾಂತರ ಪಿಡುಗು ತುಂಬಾ ಕಡಿಮೆ ಎಂದು ಹೇಳಿದರು. ಬಿಜೆಪಿಯಲ್ಲಿ … Read more