ಶುಭ್ರ ಬಿಳಿ ಬಟ್ಟೆಯಲ್ಲಿ ‘ಸಂಕಲ್ಪ ಶಿವಮೊಗ್ಗ’ ಕಾರ್ಯಕ್ರಮಕ್ಕೆ ಭನ್ನಿ.!
‘ಸಂಕಲ್ಪ ಶಿವಮೊಗ್ಗ’ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ಸ್ವದೇಶಿ ಮಂತ್ರ’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು. ಈಂದಿನ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಷಡಾಕ್ಷರಿ ಅವರು ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಮುಖ್ಯವಾಗದೆ,…