ಶಿವಮೊಗ್ಗ: ಗೆಜ್ಜನೆಹಳ್ಳಿ ರಸ್ತೆ ದ್ವಿಚಕ್ರ ವಾಹನ ಮುಖಾಮುಖಿ ಅಪಘಾತ – ಒಬ್ಬ ಸಾವು, ಸಾರ್ವಜನಿಕರ ಆತಂಕ..!?
ಶಿವಮೊಗ್ಗ ನಗರದ ಗೆಜ್ಜನೆಹಳ್ಳಿ ಮುಖ್ಯ ರಸ್ತೆಯಲ್ಲಿ ಈಂದು ಸಂಭವಿಸಿದ ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ ಭೀಕರ ಪರಿಣಾಮ ಬೀರಿದೆ. ಈ ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ಕಳುಹಿಸಿದರು. ಆದರೆ ಗಾಯಗೊಂಡವರಲ್ಲಿ ಒಬ್ಬರು ಚಿಕಿತ್ಸೆ ಫಲಕಾರಿಯಾಗದೇ ದುರ್ಮರಣ…