ಹೃದಯಾಘಾತಕ್ಕೆ ಐಎಎಸ್ ಕನಸು ಕಂಡ ಯುವತಿ, ಉದ್ಯಮಿಯ ಪುತ್ರ ಬಲಿ!
ಧಾರವಾಡಯುವಕ ಸಾವು ಕಂಡಿದ್ದಾನೆ./ದಾವಣಗೆರೆ (ಜು.9): ರಾಜ್ಯದಲ್ಲಿ ಹೃದಯಾಘಾತದಿಂದ ಉಂಟಾಗುತ್ತಿರುವ ಸಾವುಗಳ ಸಂಖ್ಯೆಯಲ್ಲಿ ಆತಂಕಕಾರಿಯಾಗಿ ಏರಿಕೆ ಕಾಣುತ್ತಿದೆ. ಮಂಗಳವಾರ ಧಾರವಾಡ ಹಾಗೂ ದಾವಣಗೆರೆಯಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಸಾವು ಕಂಡಿದ್ದಾರೆ. ಒಬ್ಬಾಕೆ ಯುಪಿಎಸ್‌ಸಿಗೆ ತಯಾರಿ ನಡೆಸುತ್ತಿದ್ದ ಯುವತಿಯಾಗಿದ್ದರೆ, ಇನ್ನೊಬ್ಬ ದಾವಣೆಗರೆಯ ಉದ್ಯಮಿಯ…