Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ

Tag: Sathvik laive

ಸುದ್ದಿ

ಶಿವಮೊಗ್ಗ ನಗರದ ಕೋಟೆ ಶ್ರೀ ಸೀತಾ ರಾಮಾಂಜನೇಯ ದೇಗುಲದಲ್ಲಿ  ಹಾಗೂ ಮಲೆನಾಡಲ್ಲಿ ಗೋ ಪೂಜೆ ಸಂಭ್ರಮ: ಹಳ್ಳಿಗಳಲ್ಲಿ ದನಕರುಗಳಿಗೆ ಸಿಂಗಾರ, ವಿಶೇಷ ಪೂಜೆ..

ಶಿವಮೊಗ್ಗದ ವಿವಿಧ ಬಡಾವಣೆ, ವಾರ್ಡ್‌‌ಗಳ ಪ್ರಮುಖ ದೇಗುಲದಲ್ಲಿ ಗೋವು ಸಮೇತ ಪೂಜೆ ಸಲ್ಲಿಸಲಾಗಿದೆ. ಗಾಂಧಿ ಬಜಾರ್‌ನ ಬಸವೇಶ್ವರ ದೇವಸ್ಥಾನ, ಸೀಗೆಹಟ್ಟಿಯ ಜಾನಕೀ ರಾಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಮಲೆನಾಡಿನ ಹೊಸೂರುನಲ್ಲಿ ಶಿವಮೊಗ್ಗ ಜಿಲ್ಲೆಯ ಸಮಾಜಿಕ ಸಾಮರಸ್ಯ ಅಧ್ಯಕ್ಷ ಸತೀಶ್ ಮುಂಚಮನೆ…

ಇದೀಗ ಬಂದ ಸುದ್ದಿ

ಯಾವುದೇ ವ್ಯಕ್ತಿಯಲ್ಲಿ ಆಲೋಚನೆಗಳು ಮೂಡುವುದು ಅವನ ಮಾತೃಭಾಷೆಯಲ್ಲಿಯೇ. ಅವುಗಳ ಶ್ರೇಷ್ಠ ಅಭಿವ್ಯಕ್ತಿ ಸಾಧ್ಯವಾಗುವುದೂ ಮಾತೃಭಾಷೆಯ ಮೂಲಕವೇ ಹೀಗೆ ನುಡಿದವರು ಯಾರು.!?

ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ  ಕರ್ನಾಟಕ  ರಾಜ್ಯೋತ್ಸವದ ಶುಭಾಶಯದ ನುಡಿಗಳನ್ನ  ರಾಜ್ಯದ ಜನತೆಗೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ಕನ್ನಡ ಭಾಷೆ, ಸಂಸ್ಕೃತಿಯ ಉಳಿವಿಗೆ-ಏಳಿಗೆಗೆ ಶ್ರಮಿಸುವ ಸಂಕಲ್ಪ ಮಾಡಬೇಕಿದೆ. ಯಾವ ಭಾಷೆ ವಿಜ್ಞಾನ-ತಂತ್ರಜ್ಞಾನಗಳೊಂದಿಗೆ ತನ್ನನ್ನು ಬೆಸೆದುಕೊಳ್ಳುತ್ತದೆಯೋ ಆ ಭಾಷೆ ಸಮೃದ್ಧವಾಗುತ್ತದೆ…

ಅಪರಾಧ ಸುದ್ದಿ

ಮೆಗ್ಗಾನ್ ಹೊರಗುತ್ತಿಗೆ ಮಹಿಳ ನೌಕರಸ್ಥೆ ರೈಲಿಗೆ ಸಿಲುಕಿ ಆತ್ಮಹತ್ಯೆ.!?

ಶಿವಮೊಗ್ಗ ವಿನೋಬ ನಗರ ರೈಲ್ವೆ ಟ್ರ್ಯಾಕ್ ನಲ್ಲಿ ಮಹಿಳೆಯೋರ್ವಳ ಶವ‌ಪತ್ತೆಯಾಗಿದ್ದು, ಮಹಿಳೆ ನಿನ್ನೆ ರಾತ್ರಿ ರೈಲಿಗೆ ಸಿಲುಕಿ ಸಾವನ್ನಾಗಿರುವ ಘಟನೆ ವರದಿಯಾಗಿದೆ.  ನಿನ್ನೆ ರಾತ್ರಿ ತಾಳಗುಪ್ಪ-ಮೈಸೂರಿಗೆ ಚಲಿಸುವ 16228 ಕ್ರಮ ಸಂಖ್ಯೆ ರೈಲುಗಾಡಿಗೆ ಸಿಲುಕಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ರೈಲಿಗೆ ಸಿಲುಕಿ…

ಅಪರಾಧ ಸುದ್ದಿ

ನ್ಯಾಮತಿಯಲ್ಲಿ ಎಸ್‌ಬಿಐ ಬ್ಯಾಂಕ್ ಡಕಾಯಿತಿ ; ಫೀಲ್ಡಗಿಳಿದ ಡಿಟೆಕ್ವಿವ್ ನಾಯಿ ‘ತಾರಾ’ಗೂ ವಾಸನೆ ಗೆ ಕಾರದಪುಡಿ ಮಂತ್ರ ನಾ.!?

ಪೊಲೀಸರ ಕಣ್ಣು ತಪ್ಪಿಸಿದ್ರೂ, ಪೊಲೀಸ್ ನಾಯಿ ಕಣ್ಣು ತಪ್ಪಿಸೋಕೆ ಆಗಲ್ಲ ಎಂಬ ಮಾತಂದುಇತ್ತು. ದಾವಣಗೆರೆ : ಇಷ್ಟು ದಿನ ದೊಡ್ಡ, ದೊಡ್ಡ ನಗರಗಳಲ್ಲಿ ಬ್ಯಾಂಕ್ ದರೋಡೆ ಮಾಡುತ್ತಿದ್ದ ತಂಡ ಈಗ ಸಣ್ಣ ತಾಲೂಕಿಗೆ ಇಳಿದಿದ್ದು, ಜಿಲ್ಲೆಯ ನ್ಯಾಮತಿಯಲ್ಲಿ ಎಸ್‌ಬಿಐ ಬ್ಯಾಂಕ್‌ಗೆ ನುಗ್ಗಿ ಕೋಟ್ಯಂತರ…

ಇದೀಗ ಬಂದ ಸುದ್ದಿ

ವೀರಶೈವ ಲಿಂಗಾಯತ ಜಾತ್ಯತೀತ ನಾಯಕ ಮಾಜಿ ನಗರ ಸಭೆ ಅಧ್ಯಕ್ಷ ಎನ್.ಜೆ ರಾಜಶೇಖರ್ (ಸುಭಾಶ್) ಅಸ್ತಂಗತ.!?

ಶಿವಮೊಗ್ಗ ನಗರದಲ್ಲಿ ಸುಬಾಶ್ ಅಣ್ಣ ಎಂದು   ಖ್ಯಾತಿ ಯಾಗಿದ್ದ ಜಾತ್ಯತೀತ ನಾಯಕರದ ಎನ್.ಜೆ ರಾಜಶೇಖರ್ (ಸುಭಾಶ್) (72) ವಿಧಿವಶರಾಗಿದ್ದಾರೆ. ಸುಭಾಶ್ ಅನಾರೋಗ್ಯದ ಹಿನ್ನಲೆಯಲ್ಲಿ ನಂಜಪ್ಪ ಆಸ್ಪತ್ರೆಗೆ ದಾಖಲಾಗಿದ್ದರು.  ಲಿವರ್ ಕ್ಯಾನ್ಸರ್ ಖಾಯಿಲೆಯಿಂದ  ಬಳಲುತಿದ್ದ ಸುಭಾಶ್ ಲೋಕಸಭಾ ಚುನಾವಣೆಯ ವೇಳೆ ಚಿಕಿತ್ಸೆ ಪಡೆದು…

ರಾಜಕೀಯ

ಕ್ಷುಲ್ಲಕ ಹೇಳಿಕೆ ನೀಡುವ ಮೂಲಕ ನಾಯಕರ ಮನವೊಲಿಸಿ ಬೆಳೆಯಬಹುದು ಎಂದು ಕೊಂಡಿದ್ದರೆ ಅದು ನಿಮ್ಮ ಮೂರ್ಖತನ ಹಿಗೆ ಹೇಳಿದವರು ಯಾರು.!?

ಸಚಿವ ಭೈರತಿ ಸುರೇಶ್ ಹೇಳಿಕೆ ಅಕ್ಷಮ್ಯ ಅಮಾನವೀಯತೆಯ ಅತಿರೇಕ , ಶಿವಮೊಗ್ಗ : ರಾಜ್ಯ ಕಂಡ ಅಪರೂಪದ ರಾಜಕಾರಣಿ ಹೋರಾಟಗಳ ಮೂಲಕವೇ ನಾಡಿನ ಅಧಿಕಾರದ ಚುಕ್ಕಾಣಿ ಹಿಡಿದು ಅಭಿವೃದ್ದಿ ಎಂದರೆ ಏನು ಎಂದು ರಾಜ್ಯಕ್ಕೆ ಹಾಗೂ ರಾಷ್ಟ್ರಕ್ಕೆ ತೋರಿಸಿಕೊಟ್ಟ ಹಾಗೂ ಎಲ್ಲಾ…

ಇದೀಗ ಬಂದ ಸುದ್ದಿ

ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ದುರ್ಮರಣ.!?

ಬೆಂಗಳೂರು: ನಗರದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಅದರ ಅವಶೇಷಗಳ ಅಡಿಯಲ್ಲಿ ಸಿಲುಕಿ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಇದೀಗ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ 16 ಅಂತಸ್ತಿನ…

ಇದೀಗ ಬಂದ ಸುದ್ದಿ

ಶಿವಮೊಗ್ಗದಲ್ಲಿ ರಾತ್ರಿ ಇಡಿ ಸುರಿದ ಭಾರಿ ಮಳೆ ರಾಜಕಾಲುವೆ, ಚರಂಡಿಗಳು ತುಂಬಿ ರಸ್ತೆ, ಮನೆಗಳಿಗೆ ನೀರು ಎಲ್ಲಿ ಎನಾಯಿತು..!?

ಇನ್ನು, ಜೋರು ಮಳೆಗೆ ನಗರದ ವಿವಿಧೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಅಲ್ಲಲ್ಲಿ ರಾಜಕಾಲುವೆ, ಚರಂಡಿಗಳು ತುಂಬಿ ರಸ್ತೆ, ಮನೆಗಳಿಗೆ ನೀರು ನುಗ್ಗಿದೆ. ಆರ್ ಎಂ ಎಲ್ ನಗರ ಹೊಸಮನೆ – ವಿನೋಬನಗರ ಗೋಪಾಳ ಗೌಡ ಬಡಾವಣೆ, ಕಾಶಿಪುರ ತಮಿಳು ಕ್ಯಾಂಪ್, ಎಲ್ಬಿಎಸ್…

ರಾಜಕೀಯ

ಶಿವಮೊಗ್ಗ ಜಿಲ್ಲೆಯ ಏಳು ತಾಲೂಕಿನ ವ್ಯಾಪ್ತಿಯಲ್ಲಿ 15 ಗ್ರಾಮ ಪಂಚಾಯತಗಳ 19 ಸ್ಥಾನಗಳಿಗೆ ಉಪ ಚುನಾವಣೆ ಅವು ಯಾವು.?

ಶಿವಮೊಗ್ಗ : ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಕ್ಕೆ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ನವೆಂಬರ್ 23 ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ ಏಳು ತಾಲೂಕಿನ ವ್ಯಾಪ್ತಿಯಲ್ಲಿ 15 ಗ್ರಾಮ…

ಸುದ್ದಿ

ಪೋಸ್ಟ್ ಆಫೀಸ್ RD ಸ್ಕೀಂನಲ್ಲಿ ಕೇವಲ 5,000 ರೂ ಹೂಡಿಕೆ ಮಾಡಿದರೆ 8.54 ಲಕ್ಷ ರೂ ಆದಾಯ!

ಪೋಸ್ಟ್ ಆಫೀಸ್ RD ಸ್ಕೀಂನಲ್ಲಿ ಕೇವಲ 5,000 ರೂ ಹೂಡಿಕೆ ಮಾಡಿದರೆ 8.54 ಲಕ್ಷ ರೂ ಆದಾಯ ಪೋಸ್ಟ್ ಆಫೀಸ್‌ನಲ್ಲಿ ಸಣ್ಣ ಸಣ್ಣ ಹಲವು ಉಳಿತಾಯ ಯೋಜನೆಗಳಿವೆ. ಈ ಪೈಕಿ ಆರ್‌ಡಿ ಸೌಲಭ್ಯ ಹಾಗೂ ಆದಾಯ ಕೇಳಿದರೆ ಅಚ್ಚರಿಯಾಗುವುದು ಖಚಿತ. ಕೇವಲ 5,000…