ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಗಣಪತಿ ತರಲು ಹೋದ. 20 ವರ್ಷದ ಧನುಷ್ ಹಾಗೂ ಶ್ರೀಧರ್ ಸಾವನ್ನಪ್ಪಿದ್ದಾರೆ.!
ಗಣಪತಿ ಮುರ್ತಿಯನ್ನ ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿ ಹೊಡೆದಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾವು ಕಂಡರೆ ಇಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ಇಂದು ವರದಿಯಾಗಿದೆ. ಲಿಂಗದಹಳ್ಳಿ ಪಟ್ಟಣದ 9 ಜನ…