ಶಿವಮೊಗ್ಗದಲ್ಲಿ ಬಸವ ಜಯಂತಿ ಅಂಗವಾಗಿ ರಾಜಬೀದಿ ಉತ್ಸವ ವೈಭವ.!
ಶಿವಮೊಗ್ಗದಲ್ಲಿ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘ (ರಿ) ವತಿಯಿಂದ ಬಸವ ಜಯಂತಿಯ ಅಂಗವಾಗಿ ರಾಜಬೀದಿ ಉತ್ಸವವು ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ನಡೆಯಿತು. ಗಾಂಧಿ ಬಜಾರ್‌ನ ಶ್ರೀ ಬಸವೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಉತ್ಸವ ಮೆರವಣಿಗೆ ಕುವೆಂಪು ರಂಗಮಂದಿರದವರೆಗೆ ಸಾಗಿತು.…