ಭಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ರ 93ನೇ ಜನ್ಮದಿನಾಚರಣೆ!
ಸೊರಬ : ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಬಂಗಾರಪ್ಪನವರ 93 ನೇ ವರ್ಷದ ಜನ್ಮದಿನಾಚರಣೆಯ ಅಂಗವಾಗಿ, ಅವರ ಪುತ್ರ ಹಾಗೂ ರಾಜ್ಯದ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪನವರು ಈಂದು ಭಂಗಾರಧಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಪ್ರತಿ ವರ್ಷವೂ…