ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕಾಯ೯ನಿರತ ಪತ್ರಕರ್ತರ ಸಂಘದ ಬೆಂಬಲ.!
ಜನಸಾಮಾನ್ಯರಿಗೆ ಸುಲಭ ನ್ಯಾಯಕ್ಕಾಗಿ ಸತ್ಯಾಗ್ರಹಕ್ಕೆ ಕೈಜೋಡಿಸಿದ ಕಾರ್ಯನಿರತ ಪತ್ರಕರ್ತರುಪತ್ರಕರ್ತರು ಶಿವಮೊಗ್ಗ: ಮಲೆನಾಡು ಹಾಗೂ ಮಧ್ಯ ಕರ್ನಾಟಕ ಭಾಗದ ಜನರಿಗೆ ಕಡಿಮೆ ವೆಚ್ಚದಲ್ಲಿ ಮತ್ತು ಸುಲಭವಾಗಿ ನ್ಯಾಯ ದೊರಕುವಂತಾಗಬೇಕು ಎಂಬ ಉದ್ದೇಶದಿಂದ ಶಿವಮೊಗ್ಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ (Circuit Bench) ಸ್ಥಾಪನೆಗೆ…