ನಾಳೆ ಹುಟ್ಟೂರು ಬಾಗಲಕೋಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ‘ಹೆಚ್.ವೈ ಮೇಟಿ’ ಅಂತ್ಯಕ್ರಿಯೆ.!
ಬೆಂಗಳೂರು : ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನರಾಗಿದ್ದು, ನಾಳೆ ಹುಟ್ಟೂರು ಬಾಗಲಕೋಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹೆಚ್.ವೈ ಮೇಟಿ ಅಂತ್ಯಕ್ರಿಯೆ ನಡೆಯಲಿದೆ. ಬಾಗಲಕೋಟೆಯ ತಿಮ್ಮಾಪುರ ಗ್ರಾಮದಲ್ಲಿ ಲಿಂಗಾಯತ ಸಮುದಾಯದ ಸಂಪ್ರದಾಯದಂತೆ ಮೇಟಿ ಅವರ ಅಂತ್ಯಕ್ರಿಯೆ ನಾಳೆ ನೆರವೇರಲಿದೆ…