ರೌಡಿ ಶೀಟರ್ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು!?
ರೌಡಿ ಶೀಟರ್ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು! ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲೆತ್ನಿಸಿದ ರೌಡಿ ಶೀಟರ್ ಓರ್ವನ ಕಾಲಿಗೆ ಪೊಲೀಸರು ಎಡಗಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ಮಲ್ಲಿಗೇನಹಳ್ಳಿ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಟಿಪ್ಪು ನಗರದ…