ಇದೀಗ ಬಂದ ಸುದ್ದಿ
ಬಹು ಕೋಟಿ ಹಗರಣ ಬಲಿಪಡಿತಾ ಒಂದು ಅಮಾಯಕ ಜೀವ..!?
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಹೋಯಿತಾ ಒಂದು ಜೀವ ..!? ಬೆಂಗಳೂರು ಸಮಾಜ ಕಲ್ಯಾಣ ಇಲಾಖೆಯಲ್ಲಿ , ನಿಗಮ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ…