ಜಿಲ್ಲಾ ಸುದ್ದಿ
ಬಿಜೆಪಿಯಿಂದ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ: ಡಿ.ಎಸ್.ಅರುಣ್
ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿರುವುದರಿಂದ ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, ಡಬಲ್ ಇಂಜಿನ್ ಸರ್ಕಾರದ ವಿಶೇಷ ಯೋಜನೆಗಳಿಂದ ರಾಜ್ಯದ ಎಲ್ಲ ಗ್ರಾಮಗಳ ಸಬಲೀಕರಣ ಆಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.…