ನನ್ನ ಗೆಲುವು ನಿಶ್ಚಿತ: ಆಯನೂರು ಮಂಜುನಾಥ್

ಶಿವಮೊಗ್ಗ: ನಮ್ಮ ನಡೆ ಗೆಲುವಿನ ಕಡೆ. ನನ್ನ ಗೆಲುವು ಹತ್ತಿರವಾಗುತ್ತಿದೆ ಎಂದು ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೇಳಿದರು. ಅವರು ಇಂದು ನವುಲೆಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಪ್ರಚಾರ ಕಾರ್ಯ ಜೋರಾಗಿ ನಡೆಯುತ್ತಿದೆ. ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದೆ. ಪಕ್ಷಕ್ಕೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ ಸಮುದಾಯಗಳ ಒಗ್ಗೂಡಿಸುವಿಕೆಯ ಕಾರ್ಯ ನಡೆಯುತ್ತಿದೆ. ಹೀಗಾಗಿ ನಾವು ಗೆಲುವಿಗೆ ತುಂಬಾ … Read more