ಆರೋಗ್ಯ
ವೈದ್ಯಾಧಿಕಾರಿಗಳ ನೇಮಕಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ : ಮೆಗ್ಗಾನ್ನಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ನೇಮಕಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ 5 ಹುದ್ದೆಗಳಿಗೆ ಎಂಬಿಬಿಎಸ್ ಮಾಡಿರುವ ಅಭ್ಯರ್ಥಿಗಳಿಂದ ಆರ್ಜಿ ಅಹ್ವಾನಿಸಿದೆ.…