ಸುದ್ದಿ
ಮೂರೂ ಪಕ್ಷದ ಅಭ್ಯರ್ಥಿಗಳಿಂದ ರೋಡ್ ಶೋ…..
ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಕಡೆಯ ದಿನವಾದ ಇಂದು ಮೂರೂ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ತಮ್ಮ ಶಕ್ತಿ ಪ್ರದರ್ಶನ ನಡೆಸಿದರು. ವಿವಿಧೆಡೆ ಪಾದಯಾತ್ರೆ, ರೋಡ್ ಶೋ, ಬೈಕ್ ರ್ಯಾಲಿಗಳನ್ನು ನಡೆಸುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ನಡೆಸಿದ್ದಾರೆ. ಮೆಗಾ ರೋಡ್…