ಪ್ರಜಾ ಜಾಗೃತಿ ವೇದಿಕೆ ಲೋಕಾರ್ಪಣೆ

ಶಿವಮೊಗ್ಗ: ಸಂಘಟನೆಯಲ್ಲಿ ಬಲವಿದೆ. ಸಮಾಜದಲ್ಲಿ ಏನಾದರೂ ಬದಲಾವಣೆ ಮಾಡಬೇಕಾದರೆ ಸಂಘಟನೆ ಅವಶ್ಯಕ. ಇಂದು ಉದ್ಘಾಟನೆಗೊಂಡಿರುವ ‘ಪ್ರಜಾ ಜಾಗೃತಿ ವೇದಿಕೆ’ ಸಮಾಜದಲ್ಲಿ ಬದಲಾವಣೆ ಮಾಡುವ ಕೆಲಸದಲ್ಲಿ ಯಶಸ್ವಿಯಾಗಲಿ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕತರು ಹಾಗೂ ಕರ್ನಾಟಕ ಜಾನಪದ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರೂ ಆದ ಡಾ. ಮಾತಾ ಬಿ. ಮಂಜಮ್ಮ ಜೋಗುತಿ ಹೇಳಿದರು. ಅವರು ಇಂದು ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಪ್ರಜಾ ಜಾಗೃತಿ ವೇದಿಕೆ (ರಿ.)’(ಜಾಗೃತ ಪ್ರಜೆಗಳ ಒಕ್ಕೂಟ) ಸಂಘಟನೆಯ ಉದ್ಘಾಟನೆ ಮಾಡಿ ಮಾತನಾಡಿದರು. ಒಳ್ಳೆಯ … Read more