ಇದೀಗ ಬಂದ ಸುದ್ದಿ
ರಾಜ್ಯದಲ್ಲಿ ವರ್ಗಾವಣೆ ಪರ್ವ
ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರಿದಿದ್ದು, ರಾಜ್ಯ ಸರ್ಕಾರವು 34 ಪೊಲೀಸ್ ಉಪ ಅಧೀಕ್ಷಕರು (ಸಶಸ್ತ್ರ) ಮತ್ತು 25 ಮೀಸಲು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು (ಸಶಸ್ತ್ರ) ವರ್ಗಾವಣೆ ಮಾಡಿದೆ. ಈ ಕುರಿತು ಜೂನ್ 23ರಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರಿದಿದ್ದು,…