ಲೋಕಲ್ ಸುದ್ದಿ
ಕುರುಬ ಸಮಾಜ, ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ.
ಕುರುಬ ಸಮುದಾಯವನ್ನು ಎಸ್.ಟಿ ಮೀಸಲಾತಿಗೆ ಸೇರಿಸಲು ಶಿಫಾರಸ್ಸು ರಾಜ್ಯ ಸರ್ಕಾರಗಳಿಗೆ ಅಭಿನಂದನೆ. ಕೇಂದ್ರ ಸರ್ಕಾರಕ್ಕೆ ಹಕ್ಕೊತ್ತಾಯ. ಇಂದಿನ ಪತ್ರಿಕಾಗೋಷ್ಠಿಯಲ್ಲಿ ಸಾಹಿತಿಗಳಾದ ಲಿಂಗದಳ್ಳಿ ಹಾಲಪ್ಪ ಮಾತನಾಡಿ ಸ್ವಾತಂತ್ರ್ಯ ಪೂರ್ವದಿಂದ ಹಾಗೂ ಇಂದಿನ ಎಸ್. ಟಿ. ಮೀಸಲಾತಿ ಪಟ್ಟಿಯಲ್ಲಿರುವ ಕುರುಬ ಸಮುದಾಯವನ್ನು ರಾಜ್ಯದ ಎಲ್ಲಾ…